Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಯತ್ನ ಆರೋಪ- ಆರೋಪಿಗೆ ಜಾಮೀನು
    ಇತ್ತೀಚಿನ ಸುದ್ದಿ

    ಪುತ್ತೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಯತ್ನ ಆರೋಪ- ಆರೋಪಿಗೆ ಜಾಮೀನು

    April 29, 2024
    Share

    ಪುತ್ತೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.

    ಆರೋಪಿ ಹರ್ಷಿತ್‌ ಎಂಬಾತನಿಗೆ ಜಾಮೀನು ಮಂಜೂರಾಗಿದೆ. ಪುತ್ತೂರಿನ ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ. 13ರಂದು ಈ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ನಾಲ್ವರನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇನ್ನಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್‌ಗೆ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈಗ ಮತ್ತೋರ್ವ ಪ್ರಮುಖ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.