Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಆರೋಪಿಯ ಬಂಧನ

    April 11, 2025
    Share

    ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಇರಿರುವ ಇಂಡಿಯಾ ಪನ್‌ ಎಂಬ ಖಾಸಗಿ ಸಂಸ್ಥೆಯ ಎಟಿಎಂಗೆ ಕಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ನಡೆದಿದೆ.

    ಘಟನೆಯ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲೇರಿಯ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿರುವ ಈ ಎಟಿಎಂ ಕೇಂದ್ರಕ್ಕೆ ನುಗ್ಗಿದ ಆರೋಪಿಗಳು ಸ್ಥಳದಲ್ಲಿದ್ದ ಹಾನಿಗೊಳಿಸಲು ಪ್ರಯತ್ನಿನಿ, ಎಟಿಎಂ ಮರೀನ್‌ಗೂ ಹಾನಿ ಮಾಡಿದ್ದಾರೆ.

    ಸಿ ಕ್ಯಾಮೆರಾಗಳನ್ನು ಘಟನೆಯ ಕುರಿತು ಇಂಡಿಯಾ ವನ್‌ ಸಂಸ್ಥೆಯ ಕಾಲ್‌ ಸೆಂಟರ್‌ನಿಂದ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ದೊರಕಿದ್ದು, ತಕ್ಷ ಸ್ಥಳಕ್ಕೆ ಧಾವಿಸಿದ ಪೊಲೀಸರು. ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ಕಳವು ಯತ್ನ ನಡೆದಿರುವುದು ದೃಢಪಟ್ಟಿದೆ.

    ಈ ಸಂಬಂಧ ಪ್ರಶಾಂತ್‌ ಡಿ. ಕೋಸ್ಟಾ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

    Post Views: 154

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.