Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ!
    ಇತ್ತೀಚಿನ ಸುದ್ದಿ

    ಬಜ್ಪೆ: ಮನೆಯ ಬೀಗ ಮುರಿದು ಕಳವಿಗೆ ಯತ್ನ!

    October 25, 2025
    Share

    ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

    ಶಿಕ್ಷಕಿ ಶೋಭಾ ಬ್ರಿಟೋ ಎಂಬವರ ಮನೆಗೆ ಕಳ್ಳರು ನುಗ್ಗಿದ್ದಾರೆ ಎಂದು ತಿಳಿದು ಬಂದಿದೆ.

    ಅ.22ರಂದು ಶಿಕ್ಷಕಿ ಶೋಭಾ ಬ್ರಿಟೋ ಅವರು ತಾಯಿಯ ಮನೆಗೆ ತೆರಳಿದ್ದಾಗ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಕಳ್ಳರು ರಾತ್ರಿ 10ರಿಂದ 11ರ ವರೆಗೆ ಮನೆಯಲ್ಲಿದ್ದುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ತಿಳಿದು ಬಂದಿದೆ.

    ಶಿಕ್ಷಕಿ ಅ.23ರಂದು ಸಂಜೆ ಶಾಲೆಯಿಂದ ಮನೆಗೆ ಬಂದಾಗ ಕಳವು ಬಗ್ಗೆ ಮಾಹಿತಿ ತಿಳಿದು ಬಂದಿದೆ. ಮನೆಯೆಲ್ಲ ಜಾಲಾಡಿದ ಕಳ್ಳರಿಗೆ ಯಾವುದೇ ಆಭರಣ ಸಿಗದಿರುವುದು ಹಾಗೂ ಅಲ್ಲಿದ್ದ ಲ್ಯಾಪ್‌ಟಾಪ್‌ನ್ನು ಕಳವು ಮಾಡದೇ ಇರುವುದು ಕಂಡು ಬಂದಿದೆ. ಕಳ್ಳರು ಅ.23ರಂದು ರಾತ್ರಿ ಅಲ್ಲಿಯೇ ಪಕ್ಕದ ಗುಜರಿ ಅಂಗಡಿಯ ಶಟರ್‌ನ್ನು ಮುರಿಯುವ ವಿಫಲ ಪ್ರಯತ್ನ ಮಾಡಿರುವುದು ಕಂಡು ಬಂದಿದೆ.

    Post Views: 114

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.