Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜುವೆಲ್ಯರಿ ಅಂಗಡಿ ಸಿಬ್ಬಂದಿ ಕೊಲೆ – ಆಟೋ ಚಾಲಕನ ವಿಚಾರಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಜುವೆಲ್ಯರಿ ಅಂಗಡಿ ಸಿಬ್ಬಂದಿ ಕೊಲೆ – ಆಟೋ ಚಾಲಕನ ವಿಚಾರಣೆ

    February 6, 2023
    Share

    ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

    ಅಂಗಡಿಯ ಸಿಬ್ಬಂದಿಯಾಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಅಂಗಡಿ ದರೋಡೆ ನಡೆಸಿ , ಮುಸುಕುಧಾರಿಯಾಗಿದ್ದ ಆರೋಪಿ ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು.ಆರೋಪಿ ಯಾವ ಕಡೆ ಹೋಗಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Post Views: 286

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.