Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಹೃದಯಾಘಾತದಿಂದ ಆಟೋ ಚಾಲಕ ಮೃತ್ಯು
    ಇತ್ತೀಚಿನ ಸುದ್ದಿ

    ವಿಟ್ಲ: ಹೃದಯಾಘಾತದಿಂದ ಆಟೋ ಚಾಲಕ ಮೃತ್ಯು

    November 9, 2022
    Share

    ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ.ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು.

    ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.

    ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 174

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.