Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾ ಪಲ್ಟಿ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾ ಪಲ್ಟಿ..!

    September 11, 2023
    Share

    ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರುಗೋಳಿಯಲ್ಲಿ ಇಂದು ಸಂಭವಿಸಿದೆ.

    ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನಾತುಲ್ ಮುನಾವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ಮಗುಚಿ ಬಿದ್ದಿದೆ.

    ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಅಟೋ ರಿಕ್ಷಾ ಮಗುಚಿ ಬಿದ್ದಿದೆ. ಘಟನೆಯಿಂದ ರಿಕ್ಷಾದಲ್ಲಿದ್ದ 8 ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.   ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ.

    Post Views: 182

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.