Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ :ಆಟೋ ರಿಕ್ಷಾ ಪಲ್ಟಿ ,ಚಾಲಕ ಗಂಭೀರ
    ಇತ್ತೀಚಿನ ಸುದ್ದಿ

    ಬಂಟ್ವಾಳ :ಆಟೋ ರಿಕ್ಷಾ ಪಲ್ಟಿ ,ಚಾಲಕ ಗಂಭೀರ

    December 5, 2022
    Share

    ಬಂಟ್ವಾಳ : ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

    ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

    ಈ ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.