Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಲೆಗೆ ಬಂದು ಮಕ್ಕಳೊಂದಿಗೆ ಆಟವಾಡಿದ ಮರಿಯಾನೆ
    ಇತ್ತೀಚಿನ ಸುದ್ದಿ

    ಶಾಲೆಗೆ ಬಂದು ಮಕ್ಕಳೊಂದಿಗೆ ಆಟವಾಡಿದ ಮರಿಯಾನೆ

    September 6, 2022
    Share

    ಚಾಮರಾಜನಗರ : ತಾಯಿಯಿಂದ ತಪ್ಪಿಸಿಕೊಂಡ ಆನೆ ಮರಿಯೊಂದು ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುರಾಣಿ ಪೋಡಿನ ವಸತಿ ಶಾಲೆಯಲ್ಲಿ ನಡೆದಿದೆ.

    ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಗಂಡು ಮರಿಯಾನೆ ಪುರಾಣಿ ಪೋಡಿನ ವಸತಿ ಶಾಲೆಗೆ ಬಂದಿದೆ. ಆನೆ ಕಂಡದ್ದೇ ತಡ, ಖುಷಿಗೊಂಡ ಮಕ್ಕಳು ಆನೆ ಮರಿಯೊಂದಿಗೆ ಆಡಿ ನಲಿದಾಡಿದ್ದಾರೆ.

    ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರಿಂದ ಯಳಂದೂರು ವಲಯದ ಸಿಬ್ಬಂದಿ ಬಂದು ಗಸ್ತು ತಿರುಗಿದ್ದಾರೆ. ಈ ವೇಳೆ ತಾಯಿ ಆನೆ ಘೀಳಿಡುತ್ತಿದ್ದುದನ್ನು ಗಮನಿಸಿ, ಈರಣ್ಣ ಕಟ್ಟೆ ಪೋಡಿನ ಬಳಿ ಮರಿಯಾನೆ ತಾಯಿಯನ್ನು ಸೇರುವಂತೆ ಮಾಡಿದ್ದಾರೆ.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.