Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಧ್ಯಪ್ರದೇಶ: ʻನಾಲ್ಕು ಕಾಲುʼಗಳೊಂದಿಗೆ ಹೆಣ್ಣು ಮಗು ಜನನ 
    ಇತ್ತೀಚಿನ ಸುದ್ದಿ

    ಮಧ್ಯಪ್ರದೇಶ: ʻನಾಲ್ಕು ಕಾಲುʼಗಳೊಂದಿಗೆ ಹೆಣ್ಣು ಮಗು ಜನನ 

    December 16, 2022
    Share

     ಮಧ್ಯಪ್ರದೇಶ: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಈ ಮಗುವಿಗೆ ಜನ್ಮ ನೀಡಿದ್ದಾರೆ.

    ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಜಯರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಮಾತನಾಡಿ, ‘ಮಗುವಿಗೆ ಹುಟ್ಟಿನಿಂದಲೇ ನಾಲ್ಕು ಕಾಲುಗಳಿವೆ. ಆಕೆಗೆ ದೈಹಿಕ ವಿಕಲತೆ ಇದೆ. ಕೆಲವು ಭ್ರೂಣಗಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ, ದೇಹವು ಎರಡು ಸ್ಥಳಗಳಲ್ಲಿ ಬೆಳವಣಿಗೆಯಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ. ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ’ ಎಂದಿದ್ದಾರೆ.

    ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ಅಂಗವಿಕಲತೆ ಇದೆಯೇ ಎಂದು ತಪಾಸಣೆ ನಡೆಸುತ್ತಿದ್ದು, ಪರೀಕ್ಷೆ ಬಳಿಕ ಆಕೆ ಆರೋಗ್ಯವಾಗಿದ್ದರೆ, ಶಸ್ತ್ರಚಿಕಿತ್ಸೆ ಮೂಲಕ ಆ ಕಾಲುಗಳನ್ನು ತೆಗೆಯಲಾಗುತ್ತದೆ. ಇದರಿಂದ ಆಕೆ ಸಹಜ ಜೀವನ ನಡೆಸಬಹುದು ವೈದ್ಯರು ತಿಳಿಸಿದ್ದಾರೆ.

    Post Views: 333

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.