Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಇಂದು ‘ಹಿಂದುಳಿದ ವರ್ಗ’ಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ‘ಸುಪ್ರೀಂ ಕೋರ್ಟ್’ನಿಂದ ಮಹತ್ವದ ತೀರ್ಪು ಪ್ರಕಟ
    ಇತ್ತೀಚಿನ ಸುದ್ದಿ

    BIG NEWS: ಇಂದು ‘ಹಿಂದುಳಿದ ವರ್ಗ’ಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ‘ಸುಪ್ರೀಂ ಕೋರ್ಟ್’ನಿಂದ ಮಹತ್ವದ ತೀರ್ಪು ಪ್ರಕಟ

    November 7, 2022
    Share

    ನವದೆಹಲಿ: ಹಿಂದುಳಿದ ವರ್ಗದವರಿಗೆ ( backward classes ) ಶಿಕ್ಷಣ ಮತ್ತು ಉದ್ಯೋಗದಲ್ಲಿ ಆರ್ಥಿಕವಾಗಿ ( EWS) ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತಂತೆ ಸಂವಿಧಾನದ 103ನೇ ತಿದ್ದುಪಡಿಯ ಸಾಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ನೀಂದ ( Supreme Court ) ಮಹತ್ವದ ತೀರ್ಪು ಇಂದು ಪ್ರಕಟವಾಗಲಿದೆ. ಹೀಗಾಗಿ ಎಲ್ಲರ ಚಿತ್ತ, ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನತ್ತ ನೆಟ್ಟಿದೆ.

    ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 27ರಂದು ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಗಳ ವಿಚಾರಣೆ ನಡೆಸಿತ್ತು. ಈ ಬಳಿಕ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಹಿಂದುಳಿದ ವರ್ಗದವರಿಗೆ ಮೀಸಲು ಕಲ್ಪಿಸುವ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಸಂವಿಧಾನದ 103ನೇ ತಿದ್ದುಪಡಿಯನ್ನು ಅಸಿಂಧುಗೊಳಿಸಬೇಕೆಂದು ಒಂದು ವರ್ಗ ವಾದ ಮಾಡಿಸಿತ್ತು. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರವು ಶೇ.50:50ರ ಮೀಸಲಿಗೆ ಧಕ್ಕೆ ಬಾರದ ರೀತಿಯಲ್ಲಿ EWSಗೆ ಮೀಸಲು ಕಲ್ಪಿಸಲಾಗಿದೆ ಎಂಬುದಾಗಿ ಸಮರ್ಥಿಸಿಕೊಂಡಿತ್ತು.

    Post Views: 236

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.