Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ : ಬಡಾ ಎರ್ಮಾಳು ಗ್ರಾಮದ ಯುವತಿ ವರ್ಷ ನಾಪತ್ತೆ
    Uncategorized

    ಉಡುಪಿ : ಬಡಾ ಎರ್ಮಾಳು ಗ್ರಾಮದ ಯುವತಿ ವರ್ಷ ನಾಪತ್ತೆ

    June 12, 2024
    Share

    ಉಡುಪಿ : ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 282

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.