Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ KSRTC ಬಸ್ ಸ್ಟ್ಯಾಂಡ್ ನಲ್ಲಿ ಭೀತಿ ಸೃಷ್ಟಿಸಿದ ಬ್ಯಾಗ್; ಮುಂದೇನಾಯ್ತು ನೋಡಿ….
    ಇತ್ತೀಚಿನ ಸುದ್ದಿ

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ KSRTC ಬಸ್ ಸ್ಟ್ಯಾಂಡ್ ನಲ್ಲಿ ಭೀತಿ ಸೃಷ್ಟಿಸಿದ ಬ್ಯಾಗ್; ಮುಂದೇನಾಯ್ತು ನೋಡಿ….

    November 21, 2022
    Share

    ಮಂಗಳೂರು: ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬೆ‌ನ್ನಲ್ಲೇ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

    ಮಂಗಳೂರಿನ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ನ.19 ರಂದು ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿರುವುದರಿಂದ ಆತಂಕ ಸೃಷ್ಟಿಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಇಂದಷ್ಟೇ ಪತ್ತೆಯಾಗಿತ್ತು. ಇದಾದ ಕೆಲಹೊತ್ತಿನಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ಬಂದಿತ್ತು.

    ಬಾಂಬ್ ನಿಗ್ರಹ ದಳ, ಶ್ವಾನದಳ ತಕ್ಷಣವೇ ಬಸ್ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿತು. ಆ ಬಳಿಕ ಬ್ಯಾಗ್ ವಾರಸುದಾರ ಪತ್ತೆಯಾಗಿದ್ದು, ಇದು ಪ್ರಯಾಣಿಕನ ಬ್ಯಾಗ್ ಎಂದು ಗೊತ್ತಾದಾಗ ಆತಂಕ ನಿವಾರಣೆಯಾಗಿದೆ.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.