Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಲಾರಿ ಡಿಕ್ಕಿ ಬೈಕ್ ಸವಾರ ಸಾವು..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಲಾರಿ ಡಿಕ್ಕಿ ಬೈಕ್ ಸವಾರ ಸಾವು..!

    September 24, 2023
    Share

    ಬಂಟ್ವಾಳ : ಜಲ್ಲಿಕಲ್ಲು ಸಾಗಾಟದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳದ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ರಾಜ್‌ಕುಮಾರ್ ಮೃತಪಟ್ಟ ದುರ್ದೈವಿ. ರಾಜ್‌ಕುಮಾರ್ ವಾಮದಪದವಿನಿಂದ ಸಜೀಪ ತಮ್ಮ ಮನೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿದೆ. ರಭಸಕ್ಕೆ ಬೈಕ್ ಸವಾರ ರಾಜ್‌ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 264

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.