Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ ವಿರುದ್ದ ಅಪಪ್ರಚಾರ: ‘ರಾಹುಲ್‌ಗಾಂಧಿ’ಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಬಿಜೆಪಿ ವಿರುದ್ದ ಅಪಪ್ರಚಾರ: ‘ರಾಹುಲ್‌ಗಾಂಧಿ’ಗೆ ಜಾಮೀನು ಮಂಜೂರು

    June 7, 2024
    Share

    ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರಾಗಿದೆ.

    2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು.

    ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.

    Post Views: 243

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.