Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ನೀರು ಪಾಲು ?
    ಇತ್ತೀಚಿನ ಸುದ್ದಿ

    ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ನೀರು ಪಾಲು ?

    July 10, 2022
    Share

    ಸುಳ್ಯ : ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

    ಸುಳ್ಯ ತಾಲೂಕಿನ ಮಂಜೇಶ್ವರ – ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಈ ಘಟನೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅತಿ ವೇಗವಾಗಿ ಬಂದಿರುವ ಈ ಕಾರು ತಿರುವು ಪಡೆದುಕೊಳ್ಳದೆ ನೇರವಾಗಿ ಗೌರಿ ಹೊಳೆಗೆ ಬಿದ್ದಿದೆ.

    ಘಟನೆಯ ಸಿಸಿ ಟಿವಿ ದೃಶ್ಯವನ್ನು ವೀಕ್ಷಿಸಿದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದು ಕಾರು ಪತ್ತೆಯಾಗಿಲ್ಲ. ಕಾರಿನಲ್ಲಿ ಎಷ್ಟು ಜನರಿದ್ದರು. ಅವರಿಗೆ ಏನಾದರೂ ಅಪಾಯ ಸಂಭವಿಸಿದೆಯೋ ಎಂಬುದರ ಕುರಿತು ಈವರೆಗೂ ಯಾವುದೇ ಮಾಹಿತಿ ದೊರೆತಿಲ್ಲ.

    Post Views: 257

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.