ಮೂಡುಪೆರಾರು ಗ್ರಾಮದ ಅರ್ಕೆ ಪದವು ನಿವಾಸಿ, ನಗರದ ಮಂಗಳ ಕಾಲೇಜು ಪ್ಯಾರಾ ಮೆಡಿಕಲ್ ಸೈನ್ಸ್‌ನಲ್ಲ್ ವ್ಯಾಸಂಗ ಮಾಡುತ್ತಿದ್ದ ನಿತೇಶ್ ಬೆಲ್ಬಡ (19) ಎಂಬಾತ ಫೆ. 13ರಿಂದ ಕಾಣೆಯಾಗಿದ್ದಾರೆ.

5, 5 ಅಡಿ ಎತ್ತರದ, ಗೋಧಿ ಮೈಬಣ್ಣದ, ಸಾಧಾರಣ ಶರೀರದ ಈತ ಕಾಲೇಜಿನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವರು ಮರಳಿ ಬಂದಿಲ್ಲ ಎನ್ನಲಾಗಿದೆ. ಕಾಣೆಯಾದ ದಿನ ಕೆಂಪು ಬಣ್ಣದ ಟೀಶರ್ಟ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು.