Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದನಗಳ್ಳತನ ಪ್ರಕರಣ ಬೇಧಿಸಿದ ಬಜ್ಪೆ ಪೊಲೀಸರು: ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ದನಗಳ್ಳತನ ಪ್ರಕರಣ ಬೇಧಿಸಿದ ಬಜ್ಪೆ ಪೊಲೀಸರು: ಇಬ್ಬರ ಬಂಧನ

    August 20, 2023
    Share

    ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ  ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ.

    ಆಗಸ್ಟ್ 14 ರಂದು ಈ ಕಳ್ಳತನ ಪ್ರಕರಣ ನಡೆದಿದೆ. ಕಳ್ಳತನ ಮಾಡಿದ ಮೂರು ದನಗಳ ವಿರುದ್ಧ ಗೋಹತ್ಯಾ ನಿಷೇಧ ಕಾಯ್ದೆಯಂತೆ ದಾಖಲಾದ ದೂರಿನಂತೆ ಬಜಪೆ ಪೊಲೀಸರು ಶನಿವಾರದಂದು ಆರೋಪಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳಿಂದ 5 ಲಕ್ಷರೂಪಾಯಿ  ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಬಜಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

    Post Views: 207

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.