Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜಪೆ: ವ್ಯಕ್ತಿಯ ಸಂಶಯಾಸ್ಪದ ಸಾವು – ನೀರಿನ ಟಾಂಕಿ ಬಳಿ ಶವ ಪತ್ತೆ
    ಇತ್ತೀಚಿನ ಸುದ್ದಿ

    ಬಜಪೆ: ವ್ಯಕ್ತಿಯ ಸಂಶಯಾಸ್ಪದ ಸಾವು – ನೀರಿನ ಟಾಂಕಿ ಬಳಿ ಶವ ಪತ್ತೆ

    October 28, 2024
    Share

    ಬಜಪೆ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕಿ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ಗುರುತಿಸಲಾಗಿದೆ.

    ಮೃತ ತಾರಾನಾಥ ಕಟೀಲು ಪರಿಸರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಭಾನುವಾರ ಬೆಳಗಿನ ಜಾವ ಕೊಂಡೆಮೂಲ ನೀರಿನ ಟ್ಯಾಂಕಿ ಬಳಿ ಮೃತನ ಕುತ್ತಿಗೆಯಲ್ಲಿ ಬಟ್ಟೆ ಒಣಗಿಸುವ ಕೇಬಲ್ ವೈರ್ ಪತ್ತೆಯಾಗಿದ್ದು ಕೊಲೆಗೈದ ಸ್ಥಿತಿಯಲ್ಲಿ ಸಂಶಯಾತ್ಮಕ ರೀತಿಯಲ್ಲಿ ಶವ ಪತ್ತೆಯಾಗಿದೆ.

    ಕೂಡಲೇ ಸ್ಥಳೀಯರು ಬಜಪೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಎಸಿಪಿ ಶ್ರೀಕಾಂತ್, ಬಜಪೆ ಇನ್ಸ್‌ಪೆಕ್ಟರ್ ಸಂದೀಪ್ ಅವರನ್ನೊಳಗೊಂಡ ಪೊಲೀಸರ ತಂಡ, ಫೋರೆನ್ಸಿಕ್, ಬೆರಳಚ್ಚು, ಶ್ವಾನ ದಳ ತನಿಖಾ ತಂಡಗಳು ಘಟನಾ ಸ್ಥಳದಲ್ಲಿ ಪರೀಲನೆ ನಡೆಸಿವೆ. ಮೃತದೇಹದ ಮರಣೋತ್ತರ ಶವಪರೀಕ್ಷೆ ಹಾಗೂ ತನಿಖಾ ತಂಡಗಳ ವರದಿಯ ಬಳಿಕ ಸ್ಪಷ್ಟ ಚಿತ್ರಣ ಹೊರಬರಲಿದೆ. ವಿವಾಹಿತನಾಗಿದ್ದ ತಾರನಾಥನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಈ ಹಿಂದೆ ಮೇಸ್ತ್ರಿ ಕೆಲಸಕ್ಕೆ ಮಾಡುತ್ತಿದ್ದು ಇತ್ತೀಚೆಗೆ ಹೆಚ್ಚಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಅದೇ ಮನೆಯಲ್ಲಿ ಆತನ ತಂದೆ ಹಾಗೂ ಸಹೋದರ ಇದ್ದಾರೆ.

    Post Views: 117

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.