Facebook Twitter Instagram
    Wednesday, June 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬಕ್ರೀದ್ ಹಬ್ಬ: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ 
    ಇತ್ತೀಚಿನ ಸುದ್ದಿ

     ಬಕ್ರೀದ್ ಹಬ್ಬ: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ 

    July 8, 2022
    Share

    ಬೆಂಗಳೂರು: ಮುಸ್ಲಿಂ ಜನಾಂಗದ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ.

    ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು.

    ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು.

    ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.

    ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು

    Post Views: 165

    Related Posts

    ಮತ್ತೆ ತಾನೇ ದೈವಸ್ಥಾನಕ್ಕೆ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

    June 4, 2025

    ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೈಕ್ ಡಿಕ್ಕಿ, ಯುವಕನ ದುರ್ಮರಣ

    June 4, 2025

    ಮಂಗಳೂರು: ಜಾನುವಾರು ಸಾಗಾಟ- ಆರೋಪಿಗಳ ಬಂಧನ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.