Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    ಇತ್ತೀಚಿನ ಸುದ್ದಿ

    ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ

    June 30, 2025
    Share

    ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ.
    ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್,
    ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು
    ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಮದ್ಯ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ
    ಶ್ರೀಕಾಂತ್ ಶೆಟ್ಟಿ ಕಾಟಿಪಳ್ಳ, ಸುಜೀರ್ ಶೆಟ್ಟಿ ಸೂರಿಂಜೆ, ಗಿರೀಶ್ ಎಂ ಶೆಟ್ಟಿ ಪೆರ್ಮುದೆ, ಪ್ರಮೋದ್ ಶೆಟ್ಟಿ ಹೊಸಬೆಟ್ಟು, ಸುಕೇಶ್ ಶೆಟ್ಟಿ ಚೇಳಾರ್, ರಾಮಚಂದ್ರ ಶೆಟ್ಟಿ ಕುಳಾಯಿ, ದಾಮೋದರ ಶೆಟ್ಟಿ ತೋಕೂರು, ಪದ್ಮನಾಭ ಶೆಟ್ಟಿ ಕುತ್ತೆತ್ತೂರು, ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಜ್ಯೋತಿ ಜೆ ಶೆಟ್ಟಿ ಸುರತ್ಕಲ್ ಆಯ್ಕೆಯಾದರು. ಚುನಾವಣಾಧಿಕಾರಿಗಳಾಗಿ ಉಲ್ಲಾಸ್ ಶೆಟ್ಟಿ ಪೆರ್ಮುದೆ, ದಿವಾಕರ ಸಾಮಾನಿ ಚೇಳಾರ್ ಗುತ್ತು ಕರ್ತವ್ಯ ನಿರ್ವಹಿಸಿದ್ದರು.
    ಸಂಘದ ಅಧ್ಯಕ್ಷರಾದ ಲೋಕಯ್ಯ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಎಸ್ ಪೂಂಜ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

    Post Views: 234

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.