Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ರಾಜ್ಯದಲ್ಲಿ `ಆನ್ ಲೈನ್ ಗೇಮ್ ‘ಬ್ಯಾನ್ ಮಾಡಿ : ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

     ರಾಜ್ಯದಲ್ಲಿ `ಆನ್ ಲೈನ್ ಗೇಮ್ ‘ಬ್ಯಾನ್ ಮಾಡಿ : ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

    January 20, 2025
    Share

     ರಾಜ್ಯದಲ್ಲಿ ಆನ್ ಲೈನ್ ಗೇಮ್ ಬ್ಯಾನ್ ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

    ಬೇಲೂರು ಬಸ್ ನಿಲ್ದಾಣದ ಬಳಿಯಿರುವ ಪುಷ್ಪಗಿರಿ ಲಾಡ್ಜ್ ನಲ್ಲಿ ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ (23) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್ ಟಾಟಾ ಕ್ಯಾಪಿಟಲ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ತಿಂಗಳಿಂದ ಆನ್ ಲೈನ್ ಗೇಮ್ ಆಡುತ್ತಿದ್ದ ಎನ್ನಲಾಗಿದೆ.

    ರಮ್ಮಿ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ ರಾಕೇಶ್ ಗೌಡ ಇದೀಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಮ್ಮಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಗೇಮ್ ಆಡಬೇಡಿ ಎಂದು ಡೆತ್ ನೋಟ್ ನಲ್ಲಿ ಮನವಿ ಮಾಡಿದ್ದಾನೆ.

    Post Views: 147

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.