Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಸಾಫ್ಟ್‌ವೇರ್‌ ಮೂಲಕ ಕಾರುಗಳ ಡೋರ್‌ ಓಪನ್‌: ಚಾಲಾಕಿ ಕಳ್ಳರ ಬಂಧನ
    ರಾಜ್ಯ ಸುದ್ದಿ

    ಸಾಫ್ಟ್‌ವೇರ್‌ ಮೂಲಕ ಕಾರುಗಳ ಡೋರ್‌ ಓಪನ್‌: ಚಾಲಾಕಿ ಕಳ್ಳರ ಬಂಧನ

    November 3, 2024
    Share

    ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಚಾಲಾಕಿ ಕಾರುಗಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

    ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಚಾಲಾಕಿತನದಿಂದ ಸಾಫ್ಟ್‌ವೇರ್‌ ಮೂಲಕ ಹ್ಯಾಕ್‌ ಮಾಡಿ ಕಾರುಗಳ ಡೋರ್‌ ಓಪನ್‌ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಪರಾರಿಯಾಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು ಪೊಲೀಸರ ಅತಿಥಿಯಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತಷ್ಟು ಮಾಹಿತಿ ಹೊರಬೀಳಲಿದೆ.

    Post Views: 192

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.