Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಮತ್ತೆ ಇಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಮತ್ತೆ ಇಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ಪೊಲೀಸರ ವಶಕ್ಕೆ

    October 17, 2024
    Share

    ಕಾರ್ಕಳ: ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಯುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ.

    ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಓರ್ವನನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

    ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವ ಮಾಹಿತಿ ಬಂಧಿತರಿಂದ ಸಿಕ್ಕಿದ್ದು, ಅದರಂತೆ ತೀವ್ರ ವಿಚಾರಣೆ ನಡೆಯುತ್ತಿದೆ. ಕಾರ್ಕಳದಲ್ಲಿ ವಶಕ್ಕೆ ಪಡೆದವರನ್ನು ಗುರುವಾರ ಮಹಜರು ನಡೆಸಿ ಬಂಧಿಸಲಾಗುವುದು ಎಂದು ಎಸ್ಪಿ ಡಾ। ಅರುಣ್ ಕೆ.ತಿಳಿಸಿದ್ದಾರೆ.

    Post Views: 137

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.