Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮೀನುಗಾರರ ಬಲೆಗೆ ಬಿತ್ತು ದೇಶದ ಅತಿದೊಡ್ಡ 1.230 ಕೆ.ಜಿ. ತೂಕದ ಬಂಗುಡೆ ಮೀನು
    Uncategorized

    ಮೀನುಗಾರರ ಬಲೆಗೆ ಬಿತ್ತು ದೇಶದ ಅತಿದೊಡ್ಡ 1.230 ಕೆ.ಜಿ. ತೂಕದ ಬಂಗುಡೆ ಮೀನು

    February 9, 2025
    Share

    ಕಾರವಾರ: ಒಂದೂವರೆ ವರ್ಷದ ಹಿಂದೆ ಕಾರವಾರದಲ್ಲಿ ಮೀನುಗಾರರ ಬಲೆಗೆ ಸಿಕ್ಕಿದ್ದ ಬಂಗುಡೆ (ಇಂಡಿಯನ್ ಮಾಕ್ರೆಲ್) ಮೀನು ಅಂತಿತಹದ್ದಲ್ಲ. ದೇಶದಲ್ಲಿಯೇ ಅತಿ ದೊಡ್ಡ ಬಂಗುಡೆ ಮೀನು ಎನ್ನುವುದು ತಡವಾಗಿ ಬೆಳಕಿಗೆ ಬಂದಿದೆ. ಆ ಮೀನನ್ನು ಕಾರವಾರದಲ್ಲಿ ಸಂರಕ್ಷಿಸಿ ಇಡಲಾಗಿದೆ.

    ಬೈತಖೋಲದ ಆನಂದ ಹರಿಕಂತ್ರ ಅವರ ಬಲೆಗೆ ಈ ಬಂಗಡೆ ಸಿಕ್ಕಿತ್ತು. ಇಂಗ್ಲಿಷ್‌ನಲ್ಲಿ `ಇಂಡಿಯನ್ ಮಾಕ್ರೆಲ್’ ಎಂದು ಕರೆಯುವ ಬಂಗುಡೆಯು 48 ಸೆಂ.ಮೀ. ಉದ್ದ, 1.230 ಕೆ.ಜಿ. ತೂಕವಿದೆ. ಇದು ಹೆಣ್ಣು ಬಂಗುಡೆ ಎಂದು ಗುರುತಿಸಲಾಗಿದೆ.

    ಮೀನಿನ ಬಗ್ಗೆ ಕಾರವಾರದ ಸಾಗರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಂಶೋಧನೆ ನಡೆಸಿ, ಇದು ಅತಿ ದೊಡ್ಡ ಬಂಗುಡೆ ಎಂದು ಖಚಿತಪಡಿಸಿದ್ದಾರೆ. ಕೇಂದ್ರ ಸರಕಾರದ ಕಡಲ ಮೀನು ಸಂಶೋಧನಾ ಸಂಸ್ಥೆ (ಸಿಎಂಎಫ್‌ಆರ್‌ಐ) ಕೂಡ ಇದನ್ನು ಪ್ರಕಟಿಸಿದೆ.

    Post Views: 346

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.