Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು
    ಇತ್ತೀಚಿನ ಸುದ್ದಿ

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    Share

    ಉಳ್ಳಾಲ: ತೊಕ್ಕೊಟ್ಟು ಸಮೀಪದ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ 2025ರ ಜನವರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಗುಜರಾತ್ ಸೂರತ್ ನಿವಾಸಿ ಧರ್ಮ್ ಬೀರ್ ಬೀರೇಂದ್ರ ಸಿಂಗ್ ಯಾನೆ ಧರ್ಮವೀರ್ ಸಿಂಗ್ ಬಂಧಿತ ಆರೋಪಿ. ಈತ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಈ ತಂಡವು ದೊರೆತ ಖಚಿತ ಮಾಹಿತಿಯಂತೆ ತಲೆಮರೆಸಿಕೊಂಡಿದ್ದ ಧರ್ಮ್ ಬೀರ್ ಬೀರೇಂದ್ರ ಸಿಂಗ್ ಯಾನೆ ಧರ್ಮವೀರ್ ಸಿಂಗ್ ಯಾನೆ ಮನೋಜ್ ಜೀತ್ ಲಾಲ್ ವರ್ಮ ಯಾನೆ ಧರ್ಮ್ ಯಾನೆ ಮಾಸ್ಟರ್ ಯಾನೆ ಕಳ್ಳು, (34) ಎಂಬಾತನನ್ನು ಮೇ 11ರಂದು ಮಹಾರಾಷ್ಟ್ರ ರಾಜ್ಯದ ಮುಂಬೈಯ ಪನ್ವೇಲಿ ರೈಲ್ವೆ ಸ್ಟೇಷನ್ ಬಳಿ ವಶಕ್ಕೆ ಪಡೆದಿತ್ತು.ಆತನನ್ನು ಮೇ 12 ರಂದು ಉಳ್ಳಾಲ ಪೊಲಿಸ್ ಠಾಣೆಗೆ ಕರೆದು ಕಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ಈ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಿ ಮೇ 22 ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    Post Views: 137

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.