Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ- ಕೇರಳದ ಇಬ್ಬರು ಡ್ರಗ್ ಪೆಡ್ಲರ್ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ- ಕೇರಳದ ಇಬ್ಬರು ಡ್ರಗ್ ಪೆಡ್ಲರ್ ಅರೆಸ್ಟ್

    November 10, 2023
    Share

    ಮಂಗಳೂರು: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು 1.ಮುಸ್ತಫಾ(37) 2. ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ. ಆರೋಪಿಗಳು ದಿನಾಂಕ 09-11-2023 ರಂದು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಲ್ಲಿ ಮಾದಕವಸ್ತು ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
    ಬಂಧಿತ ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.

    Post Views: 187

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.