Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ

    April 1, 2025
    Share

    ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು  ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು.

    ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ ವಿಚಾರಿಸಿದಾಗ ತಡವರಿಸಿಕೊಂಡು ಉತ್ತರಿಸಿದ್ದು ಪ್ರಶ್ನಿಸಿದಾಗ, ತಮ್ಮ ಬಳಿ ಎಂಡಿಎಂಎ ವಸ್ತು ಇರುವುದಾಗಿಯೂ, ಇದನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ಒಪ್ಪಿಕೊಂಡಿದ್ದರು ಆರೋಪಿಗಳಾದ ಇಸುಬು ಫೈಝಲ್ (30ವ.) ಮತ್ತು ತಸ್ಲಿಪ್ (26ವ) ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.   

    Post Views: 175

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.