Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿಷೇಧಿತ ಇ- ಸಿಗರೇಟ್ ಮಾರಾಟ; ಸುಳ್ಯದ ಯುವತಿ ಸೇರಿ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಿಷೇಧಿತ ಇ- ಸಿಗರೇಟ್ ಮಾರಾಟ; ಸುಳ್ಯದ ಯುವತಿ ಸೇರಿ ನಾಲ್ವರ ಬಂಧನ

    August 23, 2023
    Share

    ಮಂಗಳೂರು: ನಿಷೇಧಿತ ಇ- ಸಿಗರೇಟ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಯುವತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳೂರಿನ ಲಾಲ್‌ಬಾಗ್‌ ಬಳಿಯ ಸಾಯಿಬಿನ್‌ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿರುವ ಆಮಂತ್ರಣ, ಯೂನಿಕ್‌ ವರ್ಲ್ಡ್ ಮತ್ತು ಫೆಂಟಾಸ್ಟಿಕ್‌ ವರ್ಲ್ಡ್ ಅಂಗಡಿಗಳ ಮೇಲೆ ಬರ್ಕೆ ಪೊಲೀಸರು ಸೋಮವಾರ ದಾಳಿ ನಡೆಸಿದ್ದರು.

    ಈ ವೇಳೆ ನಿಷೇಧಿತ ಇ-ಸಿಗರೇಟ್‌ ಮತ್ತು ಪ್ಯಾಕೆಟ್‌ ಮೇಲೆ ಎಚ್ಚರಿಕೆ ನಮೂದಿಸದ ವಿದೇಶಿ ಸಿಗರೇಟ್‌ ಸೇರಿದಂತೆ ಒಟ್ಟು ಅಂದಾಜು 2.70 ಲ.ರೂ.ಮೌಲ್ಯದ ಸಿಗರೇಟ್‌ಗಳನ್ನು ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿದ್ದಾರೆ. ಸುಳ್ಯ ನೆಲ್ಲೂರು ಕೆಮ್ರಾಜೆ ನಿವಾಸಿ ಸ್ವಾತಿ (26), ಮಣ್ಣಗುಡ್ಡೆಯ ಶಿವಕುಮಾರ್‌ (34), ಕುತ್ತಾರ ಪದವಿನ ಹಸನ್‌ ಶರೀಫ್ (50) ಮತ್ತು ರೆಹಮತುಲ್ಲಾ (45) ಬಂಧಿತ ಆರೋಪಿಗಳು. ಬಂಧಿತರಲ್ಲಿ ಇಬ್ಬರಿಗೆ ಜಾಮೀನು ದೊರೆತಿದ್ದು, ಮತ್ತಿಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.