Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಕಿಡಿಗೇಡಿಗಳು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಕಿಡಿಗೇಡಿಗಳು..!

    December 3, 2022
    Share

    ಬೆಳ್ತಂಗಡಿ : ಶ್ರೀಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮರೋಡಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.

    ಕೆಲವು ಕಿಡಿಗೇಡಿಗಳು ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ.

    ಪೊಸರಡ್ಕ ವಠಾರದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆದರೆ ಇದನ್ನು ಸಹಿಸಿದ ಕಿಡಿಗೇಡಿಗಳ ಗುಂಪು ಬ್ಯಾನರ್ ತೆರವುಗೊಳಿಸುವ ಮುನ್ನವೇ ಅದನ್ನು ಹರಿದು ಕ್ಷೇತ್ರಕ್ಕೆ ಅಪಮಾನವೇಸೆಗಿದ್ದಾರೆ. ಈ ವಿಕೃತಿ ಮೆರೆದವರು ಯಾರೆ ಇದ್ದರು ತಪ್ಪೋಪ್ಪಿಕೊಳ್ಳದೆ ಹೋದರೆ ದೈವಗಳ ಮೊರೆ ಹೋಗುವುದಾಗಿ ಯಕ್ಷಗಾನ ಆಯೋಜಕರು ತಿಳಿಸಿದ್ದಾರೆ.

    Post Views: 219

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.