Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 2, 2025
    Share

    ಬಂಟ್ವಾಳ :ಕೊಲೆಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಟ್ವಾಳ ತಾಲೂಕಿನ ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ರಲ್ಲಿ ಬಂಟ್ವಾಳ, ತುಂಬೆ  ಗ್ರಾಮದ  ಅರ್ಬನಗುಡ್ಡೆ  ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ . ಈತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ:30-06-2025 ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರು‌ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

    Post Views: 179

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.