Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಗೋ ಸಾಗಾಟ- ಜಾನುವಾರು ನೀಡಿದ ವ್ಯಕ್ತಿಯ ಮನೆ, ಹಟ್ಟಿ ಜಪ್ತಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಗೋ ಸಾಗಾಟ- ಜಾನುವಾರು ನೀಡಿದ ವ್ಯಕ್ತಿಯ ಮನೆ, ಹಟ್ಟಿ ಜಪ್ತಿ

    December 15, 2025
    Share

    ಬಂಟ್ವಾಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬOಧಿಸಿ ಜಾನುವಾರು ನೀಡಿದ ವ್ಯಕ್ತಿಯೊಬ್ಬರ ಮನೆ ಹಾಗೂ ಹಟ್ಟಿಯನ್ನು ಪುಂಜಾಲಕಟ್ಟೆ ಪೊಲೀಸರು ಜಪ್ತಿ ಮಾಡಿದ್ದಾರೆ.

    ಜಾನುವಾರು ನೀಡಿದ ಆರೋಪಿ ಭೋಜ ಮೂಲ್ಯ ಅವರ ಬಂಟ್ವಾಳ ತಾಲೂಕಿನ ಸರಪ್ಪಾಡಿ ಗ್ರಾಮದಲ್ಲಿರುವ ಮನೆ ಹಾಗೂ ಜಾನುವಾರುಹಟ್ಟಿಯನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.

    ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಹಿಂಸಾತ್ಮಕವಾಗಿ ಜಾನುವಾರನ್ನು ಸಾಗಾಟ ಮಾಡಲಾಗುತ್ತಿತ್ತು. ಪುಂಜಾಲಕಟ್ಟೆ ಪೊಲೀಸರು ಗೂಡ್ಸ್ ಆಟೋವನ್ನು ತಡೆದು ಚಾಲಕ ಶೀಧರ ಪೂಜಾರಿಯನ್ನು ವಿಚಾರಿಸಿದಾಗ ಸರಪ್ಪಾಡಿಯ ಭೋಜ ಮೂಲ್ಯ ಅವರಿಂದ ಜಾನುವಾರು ಪಡೆದಿರುವುದಾಗಿ ಒಪ್ಪಿಕೊಂಡಿದ್ದರು.

    ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಭೋಜ ಮೂಲ್ಯ ಅವರ ಮನೆಯನ್ನು ಜಪ್ತಿ ಮಾಡಲಾಗಿದೆ.  ಪ್ರಕರಣಕ್ಕೆ ಸಂಬOಧಿಸಿ ಜಾನುವಾರು, ಆಟೋ, ಹಾಗೂ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

    Post Views: 117

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.