Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಇನ್ನೋವಾ ಅಪಘಾತಕ್ಕೀಡಾದ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಭೇಟಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಇನ್ನೋವಾ ಅಪಘಾತಕ್ಕೀಡಾದ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಭೇಟಿ

    November 15, 2025
    Share

    ಬಂಟ್ವಾಳ: ಇನ್ನೋವಾ ಕಾರು ಅಪಘಾತಕ್ಕೀಡಾದ ಬಂಟ್ವಾಳದ ನಾರಾಯಣ ಗುರು ವೃತ್ತಕ್ಕೆ  ಎಸ್ಪಿ ಡಾ. ಅರುಣ್ ಅವರು ಭೇಟಿ ನೀಡಿದರು. 

    ಈ ವೇಳೆ ಘಟನಾಸ್ಥಳದಲ್ಲಿ ಪರಿಶೀಲನೆ ನಡೆಸಿದ  ಎಸ್ಪಿ ಅವರು, ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಬಳಿಕ ಪೊಲೀಸರಿಗೆ ಸಲಹೆ ಸೂಚನೆಗಳನ್ನು ನೀಡಿದರು.

    ಇಂದು ಮುಂಜಾನೆ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದರು. ನಾಲ್ವರು ಗಂಭೀರ ಗಾಯಗೊಂಡಿದ್ದು, ಮತ್ತಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

    Post Views: 95

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.