Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026
    Share

    ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

    ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಅ.ಕ್ರ. 141/2025ರ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಹಾಗೂ ಇತರ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಬಿಎನ್‌ಎಸ್‌ನ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2)ದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಸೆ.19ರಂದು ನ್ಯಾಯಾಧೀಶ ಮಾನು ಕೆ.ಎಸ್. ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

    Post Views: 1

    Related Posts

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.