Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿ ವಶ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿ ವಶ

    January 28, 2024
    Share

    ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಶಕ್ಕೆ ಪಡೆದ ಘಟನೆ ಜ. 25ರಂದು ರಾ.ಹೆ.75ರ ತುಂಬೆಯಲ್ಲಿ ನಡೆದಿದೆ.

    ಲಾರಿ ಮಾಲಕ ಸಂತೋಷ್‌ ಕೋಟ್ಯಾನ್‌ ಹಾಗೂ ಚಾಲಕ ಪ್ರಕಾಶ್‌ ಆರೋಪಿಗಳೆಂದು ಗುರುತಿಸಲಾಗಿದೆ.ಬಂಟ್ವಾಳ ಗ್ರಾಮಾಂತರ ಪಿಎಸ್‌ಐ ಹರೀಶ್‌ ಎಂ.ಆರ್‌. ನೇತೃತ್ವದ ತಂಡ ಮುಂಜಾನೆ 5ರ ಸುಮಾರಿಗೆ ಗಸ್ತು ತಿರುಗುತ್ತಿದ್ದ ವೇಳೆ ಲಾರಿಯೊಂದನ್ನು ತಡೆದು ವಿಚಾರಿಸಿದಾಗ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಲಾರಿ ಮತ್ತು 7 ಸಾವಿರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.