Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆ ಆವರಣದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆ ಆವರಣದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ

    September 5, 2022
    Share

    ಬಂಟ್ವಾಳ: ತಡರಾತ್ರಿ ಚಿರತೆಯೊಂದು ಮನೆಯ ಆವರಣದಲ್ಲಿ ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ.

    ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು ಬೇಟೆಯಾಡಿದೆ. ಇದೆ ವೇಳೆ ಅಲ್ಲೆ ಇದ್ದ ಮತ್ತೊಂದು ನಾಯಿ ರಕ್ಷಣೆಗೆ ನುಗ್ಗಿದೆ, ರಕ್ಷಣೆಗೆ ನುಗ್ಗಿದ ನಾಯಿಯನ್ನು ಕೂಡಾ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ. ಈ ವೇಳೆ ನಾಯಿಗಳು ಬೊಗಳುತ್ತಿದ್ದಂತೆ ಮನೆಮಂದಿ ಎದ್ದು ಹೊರ ಬಂದು ಕಿರುಚಾಡಿದ್ದಾರೆ. ಗಾಬರಿಗೊಂಡ ಚಿರತೆ ನಾಯಿಯನ್ನು ಹೊತ್ತೊಯ್ದಿದೆ. ಗ್ರಾಮದ ಸುತ್ತ ಗುಡ್ಡಗಾಡಿನಲ್ಲಿ ಚಿರತೆ ಆಗಾಗ ಪ್ರತ್ಯಕ್ಷವಾಗಿ ಗ್ರಾಮಸ್ಥರ ಕಣ್ಣಿಗೆ ಕಾಣಿಸಿಕೊಂಡಿದ್ದು ಭಯ ಹುಟ್ಟಿಸಿದೆ.

    Post Views: 137

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.