Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಗೋ ಸಾಗಾಟ; ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಗೋ ಸಾಗಾಟ; ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

    March 27, 2023
    Share

    ಬಂಟ್ವಾಳ: ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

    ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

    ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು, ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

    ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಉಪನಿರೀಕ್ಷಕನಾದ ಉದಯರವಿ ವೈಎಂ ಅವರು ಫರಂಗಿಪೇಟೆಯಲ್ಲಿ ರೌಂಡ್ಸ್ ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಪಿಕ್‌ ಅಪ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದೆ.

    ಇನ್ನು ಈ ವೇಳೆ ಅಮ್ಮೆಮ್ಮಾರ್‌ ರೈಲ್ವೆ ಕ್ರಾಸಿಂಗ್ ಬಳಿ ಪಿಕ್‌ ಅಪ್‌ ವಾಹನ ಬಂದಿದ್ದು, ಕೂಡಲೇ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದಾಗ ಸ್ವಲ್ಪ ಮುಂದಕ್ಕೆ ನಿಲ್ಲಿಸಿದ್ದು, ಬಳಿಕ ವಾಹನದ ಹತ್ತಿರ ಹೋದಾಗ ಚಾಲಕ ಪ್ರವೀಣ್ ಪೋಲೀಸರ ಬಲೆಗೆ ಬಿದ್ದಿದ್ದಾನೆ ಉಳಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ರೋಯಲ್‌ ಸಲ್ದಾನ ಮತ್ತು ಸಮೀಮ್‌ ಅಡ್ಯಾರ್‌ ಪದವು ಎಂಬವರು ಪರಾರಿಯಾಗಿದ್ದಾರೆ

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.