Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
    ಕರಾವಳಿ ಸುದ್ದಿ

    ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

    February 26, 2025
    Share

    ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಎಲ್‌ಐಸಿ ಕಚೇರಿ ಮುಂಭಾಗ ಸಂಭವಿಸಿದೆ.

    ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಮೃತ ದುರ್ದೈವಿ.ಮೃತರ ಪತಿ ಎಲ್‌ಐಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಸರಸ್ವತಿ ಅವರು ಬಂದಿದ್ದರು. ಎಲ್‌ಐಸಿ ಕಚೇರಿಯಿಂದ ಹಿಂದಿರುಗುತ್ತಿರುವಾಗ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಢಿಕ್ಕಿಯ ಪರಿಣಾಮ ಸರಸ್ವತಿ ಅವರ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 197

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.