Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಬಂಧನ
    Uncategorized

    ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಬಂಧನ

    September 24, 2025
    Share

    ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ನಾರಾಯಣ (42) ಬಂಧಿತ ಆರೋಪಿ.

    ದಿನಾಂಕ:22-09-2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕು ಎಂಬ ವ್ಯಕ್ತಿಯು ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಿನಾಂಕ 22-09-2025 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 170

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.