Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಔಷಧಕ್ಕೆ ಬಂದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತ್ಯು..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಔಷಧಕ್ಕೆ ಬಂದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತ್ಯು..!

    September 18, 2023
    Share

    ಬಂಟ್ವಾಳ: ಔಷಧಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ ಪಟ್ಟ  ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ತೆಯಲ್ಲಿ ನಡೆದಿದೆ. ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

    ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ.

    ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

    ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

    Post Views: 264

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.