Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆಯಂಗಳದಲ್ಲಿ ನಿಂತಿದ್ದ ಬಾಲಕನಿಗೆ ಸಿಡಿಲು ಬಡಿದು ಸಾವು…!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆಯಂಗಳದಲ್ಲಿ ನಿಂತಿದ್ದ ಬಾಲಕನಿಗೆ ಸಿಡಿಲು ಬಡಿದು ಸಾವು…!

    November 18, 2024
    Share

    ಬಂಟ್ವಾಳ: ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ.

    ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.