Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಸ್‌ ಟಯರ್ ಬ್ಲಾಸ್ಟ್‌- ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಡಿಕ್ಕಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಸ್‌ ಟಯರ್ ಬ್ಲಾಸ್ಟ್‌- ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಡಿಕ್ಕಿ..!

    February 5, 2024
    Share

    ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ.

    ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿದೆ.

    ಅದೃಷ್ಟವಶಾತ್ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಬಂದಿದ್ದ ಪ್ರಯಾಣಿಕರು ಅಂಗಡಿಗೆ ಹೋಗಿದ್ದರಿಂದ ಸೇಫ್ ಆಗಿದ್ದಾರೆ. ಬಳಿಕ ಬಸ್ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಸಂಚಾರಿ ಪೊಲೀಸರು ಸ್ತಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.