Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿಯಾಗಿ ಪಲ್ಟಿ – ಪ್ರಯಾಣಿಕರಿಗೆ ಗಾಯ
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿಯಾಗಿ ಪಲ್ಟಿ – ಪ್ರಯಾಣಿಕರಿಗೆ ಗಾಯ

    April 10, 2023
    Share

    ಬಂಟ್ವಾಳ: ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಸೋಮವಾರ ನಡೆದಿದೆ.

    ಬಿಸಿರೋಡಿನಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಪ್ರದೀಪ್ ಸೋಮನಾಥ ಬೆಳ್ಚಾಡ, ಕಸ್ತೂರಿ, ಸಲೋರಿ ವಿನಯಕುಮಾರ್, ಕಿಶೋರಿ ವಿನಯಕುಮಾರ್ ಎಂಬವರು ಗಾಯಗೊಂಡಿದ್ದು, ಇವರ ಪೂರ್ಣವಾದ ವಿವರ ಇನ್ನೂ ಕೂಡ ತಿಳಿದುಬಂದಿಲ್ಲ.ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.

    Post Views: 218

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.