Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯುವಕ ನೇಣಿಗೆ ಶರಣು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವಕ ನೇಣಿಗೆ ಶರಣು..!

    October 8, 2024
    Share

    ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿ ಯುವಕನೋರ್ವ ತಾನು ಕೆಲಸ ಮಾಡುತ್ತಿದ್ದ ಟಯರ್‌ ರಿಸೋಲ್‌ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಯುವಕ ಬಿಹಾರದ ಮೂತಿಹಾರ್‌ ಜಿಲ್ಲೆಯ ಬ್ರಾಮಿಪುರ ನಿವಾಸಿ ಸಂದೀಪ್‌ ಕುಮಾರ್‌ (20) ಎಂದು ತಿಳಿದು ಬಂದಿದೆ.

    ಅವರು 3 ವರ್ಷಗಳಿಂದ ತನ್ನ ಮಾವ ಕೆಲಸ ಮಾಡುತ್ತಿದ್ದ ಟಯರ್‌ ರಿಸೋಲ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

    ಭಾನುವಾರ ರಜೆ ಇದ್ದು, ಮಾವನ ಮನೆಗೆ ಊಟಕ್ಕೆ ಬಾರದೇ ಇರುವುದರಿಂದ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಅಂಗಡಿಗೆ ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಹೆಳಲಾಗಿದೆ.

    ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 201

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.