Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಮನೆಗೆ ಸಿಡಿಲು ಬಡಿದು ಅಪಾರ ನಷ್ಟ..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಮನೆಗೆ ಸಿಡಿಲು ಬಡಿದು ಅಪಾರ ನಷ್ಟ..!

    September 21, 2023
    Share

    ಬಂಟ್ವಾಳ : ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆಯ ಮನೆ ಮೇಲೆ ಸಿಡಿಲು ಬಡಿದ ಘಟನೆ ನಿನ್ನೆ ನಡೆದಿದೆ.

    ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಇವರ ಮನಗೆ ಸೋಮವಾರದಂದು ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಘಟನೆ ನಡೆದಿದೆ.

    ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಮನೆಗೆ ಬೇಟಿ ನೀಡಿದ್ದಾರೆ

    Post Views: 183

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.