Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ ಚುನಾವಣೆ :ರಾಜ್ಯದಲ್ಲಿ ಇಂದು ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ
    ಇತ್ತೀಚಿನ ಸುದ್ದಿ

    ಕರ್ನಾಟಕ ಚುನಾವಣೆ :ರಾಜ್ಯದಲ್ಲಿ ಇಂದು ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ

    May 8, 2023
    Share

    ಪುತ್ತೂರು:ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

    ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ಮೇ13ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತದಾನ ಮತ್ತು ಮತಎಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ(ಡ್ರೈ ಡೇ)ಎಂದು ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮದದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.