Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ಯಾಟರಿ, ಕಾಂಪೌಂಡ್ ಗೇಟ್ ಕಳವು- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ಯಾಟರಿ, ಕಾಂಪೌಂಡ್ ಗೇಟ್ ಕಳವು- ಆರೋಪಿ ಬಂಧನ

    July 8, 2024
    Share

    ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊಬೈಲ್ ಟವರ್‌ಗಳ ಬ್ಯಾಟರಿ ಮತ್ತು ಕಾಂಪೌಂಡ್ ಗೇಟ್‌ಗಳನ್ನು ಕದ್ದ ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

    ಕೇರಳದ ಕೊಲ್ಲಂ ಜಿಲ್ಲೆಯ ಇಟ್ಟಿ ಪಣಿಕ್ಕರ್ (58) ಈಗ ಪೊಲೀಸ್ ವಶದಲ್ಲಿರುವ ಆರೋಪಿ. 2.56 ಲಕ್ಷ ಮೌಲ್ಯದ 39 ಬ್ಯಾಟರಿಗಳು, 52000 ರೂಪಾಯಿ ಮೌಲ್ಯದ ಮೂರು ಕಬ್ಬಿಣದ ಗೇಟ್‌ಗಳು ಮತ್ತು ಐದು ಲಕ್ಷ ರೂಪಾಯಿ ಮೌಲ್ಯದ ಪಿಕ್ ಅಪ್ ಗೂಡ್ಸ್ ಟೆಂಪೋ ಸೇರಿದಂತೆ 8.08 ಲಕ್ಷ ಮೌಲ್ಯದ ಸರಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕಾರ್ಯಾಚರಣೆಯಲ್ಲಿ ಎಸಿಪಿ ಮನೋಜ್ ಕುಮಾರ್, ಮೂಲ್ಕಿ ಠಾಣೆ ಇನ್ಸ್‌ಪೆಕ್ಟರ್ ವಿದ್ಯಾಧರ್ ಡಿ.ಬೈಕೇರಿಕರ್, ಪಿಎಸ್‌ಐ ವಿನಾಯಕ ಬಾವಿಕಟ್ಟಿ, ಎಎಸ್‌ಐ ಸಂಜೀವ ಎ.ಪಿ, ಎಚ್.ಸಿ.ಕಿಶೋರ್ ಕೋಟ್ಯಾನ್, ಮಹೇಶ್, ಶಶಿಧರ, ಚಂದ್ರಶೇಖರ್, ವಿಶ್ವನಾಥ, ವೀರೇಶ, ಕಾನ್‌ಸ್ಟೆಬಲ್‌ಗಳಾದ ಅರುಣ್ ಕುಮಾರ್, ಸುನೀಲ್, ಚಿತ್ರಾ ಪಾಲ್ಗೊಂಡಿದ್ದರು.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.