Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿ.ಸಿ ರೋಡ್ ಟೋಲ್ ಸಿಬ್ಬಂದಿಗಳಿಗೆ ಹಲ್ಲೆಗೈದ ಆರೋಪಿಗಳಿಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬಿ.ಸಿ ರೋಡ್ ಟೋಲ್ ಸಿಬ್ಬಂದಿಗಳಿಗೆ ಹಲ್ಲೆಗೈದ ಆರೋಪಿಗಳಿಬ್ಬರ ಬಂಧನ

    December 30, 2025
    Share

    ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು. ಡಿ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ದ ಧಿಕ್ಕಿನಿಂದ ಬಂದ್ದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ.

    ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ಅಕ್ರಮ ಪ್ರವೇಶಗೈದು ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ (25) ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

    Post Views: 136

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.