Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗೋ ಮಾಂಸ ಅಕ್ರಮ ಸಾಗಾಟ – ಮೂವರು ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಗೋ ಮಾಂಸ ಅಕ್ರಮ ಸಾಗಾಟ – ಮೂವರು ಪೊಲೀಸರ ವಶಕ್ಕೆ

    September 11, 2023
    Share

    ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಬಜರಂಗದಳದ ಕಾರ್ಯಕರ್ತರು ಭಾನುವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಆರೋಪಿಗಳನ್ನು ಕಳವಾರು ಗ್ರಾಮದ ದಾವೂದ್‌, ಜೋಕಟ್ಟೆಯ ಬದ್ರುದ್ದೀನ್‌ ಮತ್ತು ಯಾಸೀನ್‌ ಎಂದು ಗುರುತಿಸಲಾಗಿದೆ.

    ವಾಹನದಲ್ಲಿ 2.5 ಕ್ವಿಂಟಾಲ್‌ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಜೋಕಟ್ಟೆಯಿಂದ ನಗರದ ಬೀಫ್‌ ಸ್ಟಾಲ್‌ಗ‌ಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.

    ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 212

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.