Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೊಬೈಲ್‌ ಬಳಕೆದಾರರಿಗೆ ಬಂದ ಬೀಪ್ ಸೌಂಡ್ – ಜನ ಶಾಕ್
    ಇತ್ತೀಚಿನ ಸುದ್ದಿ

    ಮೊಬೈಲ್‌ ಬಳಕೆದಾರರಿಗೆ ಬಂದ ಬೀಪ್ ಸೌಂಡ್ – ಜನ ಶಾಕ್

    October 12, 2023
    Share

    ಬೆಂಗಳೂರು: ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಇಂದು ಬೆಳಿಗ್ಗೆ, ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಬೆಳಗ್ಗೆ 11:35ಕ್ಕೆ ಆಂಡ್ರಾಯ್ಡ್ ಮತ್ತು ಐಫೋನ್‌ಗಳಿಗೆ ತುರ್ತು ಸಂದೇಶ ಬಂದಿದ್ದು, ಏನಿದು ಸಂದೇಶ ? ಯಾಕೆ ಬಂತು? ಎನ್ನುವ ಪ್ರಶ್ನೆ ಜಾಲತಾಣದಲ್ಲಿ ಚರ್ಚೆಯಾಗಿದೆ.ಒಂದೆರಡು ಸೆಕೆಂಡ್‌ಗಳ ಕಾಲ ಮೊಬೈಲ್‌ನಲ್ಲಿ ಬೀಪ್ ಸೌಂಡ್ ಬಂದಿದ್ದು, ಈ ಬಗ್ಗೆ ವಿಚಾರ ಗೊತ್ತಿಲ್ಲದವರು ಆತಂಕಗೊಂಡರು. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯೂ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ವಾಸ್ತವವಾಗಿ ಇಂದು ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಮಾಡಲಾಯಿತಾದರೂ ದೇಶದ ಅನೇಕ ಮಂದಿಗೆ ಈ ಸಂದೇಶ ಬಂದಿದೆ. ಕರ್ನಾಟಕದಲ್ಲಿ ಇಂದು ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯನ್ನು ಮಾಡುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿತ್ತು. ರಾಜ್ಯದ ವಿವಿಧೆಡೆಗಳಲ್ಲಿ ಜನತೆಯ ಮೊಬೈಲ್​ಗೆ ತುರ್ತು ಎಚ್ಚರಿಕೆಯ ಸಂದೇಶ ಬರಲಿದೆ. ಹೀಗಾಗಿ ಯಾರೂ ಗಾಬರಿ ಪಡಬೇಕಿಲ್ಲ. ಇದು ಸರ್ಕಾರದ ವತಿಯಿಂದಲೇ ನಡೆಯುತ್ತಿರುವ ಪರೀಕ್ಷೆಯಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನಾಗರಿಕರ ಅಮೂಲ್ಯವಾದ ಪ್ರಾಣವನ್ನು ಉಳಿಸಲು ತುರ್ತು ಸಂವಹನ ಅಭಿವೃದ್ಧಿಗಾಗಿ ಈ ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

    Post Views: 280

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.