ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ.
ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಾಯಲಿತಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.